ಸಾರ್ವಜನಿಕರು/ಕಕ್ಷಿದಾರರ ಹೆಚ್ಚಿನ ಅನುಕೂಲಕ್ಕಾಗಿ ಲೋಕ್ ಆದಾಲತ್‌ನ ಪ್ರಯೋಜನವನ್ನು ಜನಪ್ರಿಯಗೊಳಿಸಲು ಮಾಧ್ಯಮಗಳ ಸಹಕಾರ ಅತ್ಯಗತ್ಯ -ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್
ಬೆಂಗಳೂರು, ಸೆಪ್ಟೆಂಬರ್ 20 (ಕರ್ನಾಟಕ ವಾರ್ತೆ): ಸಾರ್ವಜನಿಕರು/ಕಕ್ಷಿದಾರರ ಹೆಚ್ಚಿನ ಅನುಕೂಲಕ್ಕಾಗಿ ಲೋಕ್ ಆದಾಲತ್‌ನ ಪ್ರಯೋಜನವನ್ನು ಜನಪ್ರಿಯಗೊಳಿಸುವುದು ಅತೀ ಅವಶ್ಯಕವಾಗಿದೆ. ಆದ್ದರಿಂದ ಲೋಕ್ ಆದಾಲತ್‌ಗಳ ಪ್ರಯೋಜನದ ಬಗ್ಗೆ ಸಾರ್ವಜನಿಕರಲ್ಲಿ...